covid

ಕರ್ನಾಟಕದಲ್ಲಿ ಮಂಗಳವಾರ 4452 ಕೊರೊನಾ ಪ್ರಕರಣಗಳು: 51 ಮಂದಿ ಸಾವು

ಕರ್ನಾಟಕದಲ್ಲಿ ಮಂಗಳವಾರ 4452 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ . 51 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 39,06,761 ಕ್ಕೆ ಏರಿಕೆ

ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 19,067

ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 37,94,866

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 72,414.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 51

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 39,447

ಜಿಲ್ಲಾವಾರು ವಿವರ :

ಬಾಗಲಕೋಟೆ 28
ಬಳ್ಳಾರಿ 64
ಬೆಳಗಾವಿ 352
ಬೆಂಗಳೂರು ಗ್ರಾಮಾಂತರ 20
ಬೆಂಗಳೂರು ನಗರ 2,139
ಬೀದರ್ 25
ಚಾಮರಾಜನಗರ 75
ಚಿಕ್ಕಬಳ್ಳಾಪುರ 44
ಚಿಕ್ಕಮಗಳೂರು 50
ಚಿತ್ರದುರ್ಗ 89
ದಕ್ಷಿಣಕನ್ನಡ 146
ದಾವಣಗೆರೆ 20
ಧಾರವಾಡ 102
ಗದಗ 22
ಹಾಸನ 103
ಹಾವೇರಿ 36
ಕಲಬುರಗಿ 73
ಕೊಡಗು 81
ಕೋಲಾರ 33
ಕೊಪ್ಪಳ 99
ಮಂಡ್ಯ 45
ಮೈಸೂರು 222
ರಾಯಚೂರು 28
ರಾಮನಗರ 30
ಶಿವಮೊಗ್ಗ 122
ತುಮಕೂರು 221
ಉಡುಪಿ 64
ಉತ್ತರಕನ್ನಡ 49
ವಿಜಯಪುರ 53
ಯಾದಗಿರಿ 17

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024