ಶಿವಮೊಗ್ಗ:ವಿಶ್ವ ವಿಖ್ಯಾತ ಜೋಗ ಜಲಪಾತದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.
ಇದರಲ್ಲಿ ಜೋಗ ಜಲಪಾತದ ಪ್ರವೇಶ ದ್ವಾರವೂ ಒಂದಾಗಿರುತ್ತದೆ. ಈ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ 2025 ಜನವರಿ 1ರಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತವನ್ನು ಮುಚ್ಚಲಾಗಿರುತ್ತದೆ.
ಈ ಅವಧಿಯಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಭಂಧಿಸಲಾಗಿರುತ್ತದೆ.ಇದನ್ನು ಓದಿ – ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಆದ್ದರಿಂದ ಪ್ರವಾಸಿಗರು ಸಹಕರಿಸಬೇಕು ಎಂದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
More Stories
ವೈಕುಂಠ ಏಕಾದಶಿ ವ್ಯವಸ್ಥೆ ಕುರಿತು ಟಿಟಿಡಿ ಇಒ ಪರಿಶೀಲನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ