December 22, 2024

Newsnap Kannada

The World at your finger tips!

election , bags , gifts

450 school bags with photo of Minister Narayana Gowda confiscated ಸಚಿವ ನಾರಾಯಣಗೌಡ ಫೋಟೋ ಇರುವ 450 ಸ್ಕೂಲ್ ಬ್ಯಾಗ್ ಜಪ್ತಿ

ಸಚಿವ ನಾರಾಯಣಗೌಡ ಫೋಟೋ ಇರುವ 450 ಸ್ಕೂಲ್ ಬ್ಯಾಗ್ ಜಪ್ತಿ

Spread the love

ಸಚಿವ ಕೆ.ಸಿ.ನಾರಾಯಣಗೌಡ ಫೋಟೋ ಇರುವ 450 ಶಾಲಾ ಬ್ಯಾಗ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ 3ನೇ ಕ್ರಾಸ್ ನ ಗೋದಾಮಿನಲ್ಲಿ ಕೆ.ಆರ್.ಪೇಟೆ ಮತದಾರರಿಗೆ ಹಂಚಲು ಬ್ಯಾಗ್ ಸಂಗ್ರಹಿಸಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

450 ಶಾಲಾ ಬ್ಯಾಗ್ ಗಳನ್ನು GST ಅಧಿಕಾರಿಗಳು, ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನು ಓದಿ –ಬೇಲೂರು- ಹಾಸನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ 700 ಕೋಟಿ- ಕೇಂದ್ರ

Copyright © All rights reserved Newsnap | Newsever by AF themes.
error: Content is protected !!