ರಾಜ್ಯದಲ್ಲಿ ಭಾನುವಾರ 4,517 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 120 ಮಂದಿ ಸಾವನ್ನಪ್ಪಿದ್ದಾರೆ.
- ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 8,456
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 26,45,735
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,26,813 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 120
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 33,883
ಜಿಲ್ಲಾವಾರು ವಿವರ :
ಬಾಗಲಕೋಟೆ 10
ಬಳ್ಳಾರಿ 67
ಬೆಳಗಾವಿ 201
ಬೆಂಗಳೂರು ಗ್ರಾಮಾಂತರ 111
ಬೆಂಗಳೂರು ನಗರ 933
ಬೀದರ್ 06
ಚಾಮರಾಜನಗರ 61
ಚಿಕ್ಕಬಳ್ಳಾಪುರ 123
ಚಿಕ್ಕಮಗಳೂರು 183
ಚಿತ್ರದುರ್ಗ 74
ದಕ್ಷಿಣಕನ್ನಡ 525
ದಾವಣಗೆರೆ 136
ಧಾರವಾಡ 77
ಗದಗ 28
ಹಾಸನ 346
ಹಾವೇರಿ 24
ಕಲಬುರಗಿ 09
ಕೊಡಗು 137
ಕೋಲಾರ 77
ಕೊಪ್ಪಳ 61
ಮಂಡ್ಯ 131
ಮೈಸೂರು 545
ರಾಯಚೂರು 19
ರಾಮನಗರ 12
ಶಿವಮೊಗ್ಗ 141
ತುಮಕೂರು 144
ಉಡುಪಿ 167
ಉತ್ತರಕನ್ನಡ 146
ವಿಜಯಪುರ 07
ಯಾದಗಿರಿ 16
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ