ರಾಜ್ಯದಲ್ಲಿ ಸೋಮವಾರ 4,867 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 142 ಮಂದಿ ಸಾವನ್ನಪ್ಪಿ ದ್ದಾರೆ.
” ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,11,320 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 8,404
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 26,54,139
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,23,134 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 142
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 34,025
ಜಿಲ್ಲಾವಾರು ವಿವರ
ಬಾಗಲಕೋಟೆ 23
ಬಳ್ಳಾರಿ 106
ಬೆಳಗಾವಿ 93
ಬೆಂಗಳೂರು ಗ್ರಾಮಾಂತರ 134
ಬೆಂಗಳೂರು ನಗರ 1,034
ಬೀದರ್ 12
ಚಾಮರಾಜನಗರ 109
ಚಿಕ್ಕಬಳ್ಳಾಪುರ 128
ಚಿಕ್ಕಮಗಳೂರು 152
ಚಿತ್ರದುರ್ಗ 138
ದಕ್ಷಿಣಕನ್ನಡ 542
ದಾವಣಗೆರೆ 176
ಧಾರವಾಡ 55
ಗದಗ 17
ಹಾಸನ 364
ಹಾವೇರಿ 18
ಕಲಬುರಗಿ 26
ಕೊಡಗು 206
ಕೋಲಾರ 90
ಕೊಪ್ಪಳ 26
ಮಂಡ್ಯ 154
ಮೈಸೂರು 546
ರಾಯಚೂರು 20
ರಾಮನಗರ 21
ಶಿವಮೊಗ್ಗ 217
ತುಮಕೂರು 182
ಉಡುಪಿ 117
ಉತ್ತರಕನ್ನಡ 119
ವಿಜಯಪುರ 34
ಯಾದಗಿರಿ 08
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ