ಬೆಂಗಳೂರಿನ ಖಾಸಗಿ ಶಾಲೆಯ ಶಿಕ್ಷಕನ ಏಟಿಗೆ 4 ನೇ ತರಗತಿ ವಿದ್ಯಾರ್ಥಿನಿಯ ಬಲಿಯಾಗಿರುವ ಘಟನೆ ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ಇಂದು ಜರುಗಿದೆ
ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಶಿಕ್ಷಕನ ಹೊಡೆತಕ್ಕೆ ಮೊದಲ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
More Stories
ಬೆಂಗಳೂರಿನಲ್ಲಿ ರಾಮಾಯಣ ಕುರಿತ ವಿಚಾರಗೋಷ್ಠಿ: ರಾಜ್ಯಪಾಲರಿಂದ ಉದ್ಘಾಟನೆ
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ