Main News

ಕೆ ಆರ್ ಎಸ್ ಭರ್ತಿಗೆ 5 ಅಡಿ ಬಾಕಿ : ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ ಒಳಹರಿವು

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಗೆ ಇನ್ನು 5 ಅಡಿ ಬಾಕಿ ಇದೆ.

ಜಲಾಶಯಕ್ಕೆ 40062 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 3304 ಕ್ಯೂಸೆಕ್ ನೀರಿನ ಹೊರ ಹರಿವು ಇದೆ.ಇದನ್ನು ಓದಿ –ಇನ್​ಸ್ಟಾಗ್ರಾಂನಲ್ಲಿ ಲವ್​: ಪ್ರೀತಿಗೆ ಮೋಸ – ಆತ್ಮಹತ್ಯೆ ಮಾಡಿಕೊಂಡ ಚಿಂತಾಮಣಿ ವಿದ್ಯಾರ್ಥಿನಿ 

ಇಂದಿನ ನೀರಿನ ಮಟ್ಟ:

ಗರಿಷ್ಠ ನೀರಿನ ಮಟ್ಟ 124.80 ಅಡಿ

ಇಂದಿನ ನೀರಿನ ಮಟ್ಟ -119.93 ಅಡಿ

ಒಳ ಹರಿವು -40062 ಕ್ಯೂಸೆಕ್

ಹೊರ ಹರಿವು – 3304 ಕ್ಯೂಸೆಕ್

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024