ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಸಿಎಂ ಸಿದ್ದರಾಮಯ್ಯ ಸಿದ್ದತೆ ನಡೆಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಸಿದ್ದರಾಮಯ್ಯ ಯೋಜನೆ ವಿವರದೊಂದಿಗೆ ಸಭೆಗೆ ಬರುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ .
ಕೊಟ್ಟ ಮಾತಿಗೆ ತಪ್ಪುವುದಿಲ್ಲ – ಡಿಸಿಎಂ ಡಿ.ಕೆ.ಶಿ
5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ, ಈಗಾಗಲೇ ಗ್ಯಾರಂಟಿ ಯೋಜನೆಯ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ, ನಾವು ಕೊಟ್ಟ ಮಾತಿಗೆ ತಪ್ಪುವುದಿಲ್ಲ .ಸಚಿವರಿಗೆ ಖಾತೆ ಹಂಚಿಕೆ ಅಧೀಕೃತ – ರಾಜ್ಯಪತ್ರದಲ್ಲಿ ಪ್ರಕಟ : ಖಾತೆಗಳಲ್ಲಿ ಕೊಂಚ ಅದಲು – ಬದಲು
ಬಿಜೆಪಿ 2018ರ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಮತ್ತು ರೈತರಿಗೆ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿದರು. ಅದರ ಬಗ್ಗೆ ಮಾತನಾಡಲಿ. ಆಮೇಲೆ ಆಕ್ರೋಶ, ಧರಣಿ, ಹೋರಾಟ ಮಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ .
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ