5 ಗ್ಯಾರಂಟಿ `ಬ್ಲೂಪ್ರಿಂಟ್’ ಸಿದ್ದವಾಗುತಿದ್ದೆ: ಡಿಸಿಎಂ

Team Newsnap
1 Min Read

ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಸಿಎಂ ಸಿದ್ದರಾಮಯ್ಯ ಸಿದ್ದತೆ ನಡೆಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.

11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಸಿದ್ದರಾಮಯ್ಯ ಯೋಜನೆ  ವಿವರದೊಂದಿಗೆ ಸಭೆಗೆ ಬರುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ .

ಕೊಟ್ಟ ಮಾತಿಗೆ ತಪ್ಪುವುದಿಲ್ಲ – ಡಿಸಿಎಂ ಡಿ.ಕೆ.ಶಿ

5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ, ಈಗಾಗಲೇ ಗ್ಯಾರಂಟಿ ಯೋಜನೆಯ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ, ನಾವು ಕೊಟ್ಟ ಮಾತಿಗೆ ತಪ್ಪುವುದಿಲ್ಲ .ಸಚಿವರಿಗೆ ಖಾತೆ ಹಂಚಿಕೆ ಅಧೀಕೃತ – ರಾಜ್ಯಪತ್ರದಲ್ಲಿ ಪ್ರಕಟ : ಖಾತೆಗಳಲ್ಲಿ ಕೊಂಚ ಅದಲು – ಬದಲು

WhatsApp Image 2023 05 29 at 11.03.41 AM

ಬಿಜೆಪಿ 2018ರ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಮತ್ತು ರೈತರಿಗೆ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿದರು. ಅದರ ಬಗ್ಗೆ ಮಾತನಾಡಲಿ. ಆಮೇಲೆ ಆಕ್ರೋಶ, ಧರಣಿ, ಹೋರಾಟ ಮಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ .

Share This Article
Leave a comment