February 18, 2026

Newsnap Kannada

The World at your finger tips!

police 1

ಧಾರವಾಡದಲ್ಲಿ ದುರಂತ : ಲಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಐವರ ಸಾವು

Spread the love

ಧಾರವಾಡ – ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ತೇಗೂರ ಬಳಿ ಗುರುವಾರ ಸಂಭವಿಸಿದೆ.

ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದಾರೆ ಮೃತ ಪಟ್ಟವರ ಬಗ್ಗೆ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಇದನ್ನು ಓದು – ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ: ಮಾರ್ಚ್ ನಲ್ಲಿ ಮಧ್ಯಂತರ ವರದಿಗೆ ಸಿಎಂ ಸೂಚನೆ

ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ,

error: Content is protected !!