ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಸರ್ಕಾರ ಫೆ 11 ರವರೆಗೆ ನೀಡಲಾಗಿತ್ತು. ಜನಸಾಮಾನ್ಯರಿಂದ ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸುವಂತೆ ಮನವಿ ಬಂದಿತ್ತು.ಕೆ ಎಂ ದೊಡ್ಡಿ : ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್!
ರಾಜ್ಯದ ಜನತೆಯ ಮನವಿಯ ಹಿನ್ನಲೆಯಲ್ಲಿ ಟ್ರಾಫಿಕ್ ಫೈನ್ ನ ( Traffic Fine ) ಶೇ.50ರಷ್ಟು ರಿಯಾಯಿತಿಯನ್ನು ಮತ್ತೆ 15 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದೆ.
ಸಂಚಾರ ನಿಯಮ ಉಲ್ಲಂಘಿಸಿ ದಾಖಲಾಗಿರುವಂತ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಮತ್ತೆ 15 ದಿನಗಳ ವರೆಗೆ ವಿಸ್ತರಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು