March 29, 2023

Newsnap Kannada

The World at your finger tips!

traffic , fine , discount

Motorists have two days to pay the fine at discounted rates ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಎರಡು ದಿನ ಬಾಕಿ

ಟ್ರಾಫಿಕ್ ಫೈನ್ ಶೇ.50ರಷ್ಟು ರಿಯಾಯಿತಿ: ಮತ್ತೆ 15 ದಿನ ವಿಸ್ತರಣೆ

Spread the love

ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ದಾಖಲಾಗಿರುವ ಪ್ರಕರಣಗಳ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ 15 ದಿನ ವಿಸ್ತರಣೆ ಮಾಡಿ ಆದೇಶಿಸಿದೆ.

ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಸರ್ಕಾರ ಫೆ 11 ರವರೆಗೆ ನೀಡಲಾಗಿತ್ತು. ಜನಸಾಮಾನ್ಯರಿಂದ ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸುವಂತೆ ಮನವಿ ಬಂದಿತ್ತು.ಕೆ ಎಂ ದೊಡ್ಡಿ : ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್!

ರಾಜ್ಯದ ಜನತೆಯ ಮನವಿಯ ಹಿನ್ನಲೆಯಲ್ಲಿ ಟ್ರಾಫಿಕ್ ಫೈನ್ ನ ( Traffic Fine ) ಶೇ.50ರಷ್ಟು ರಿಯಾಯಿತಿಯನ್ನು ಮತ್ತೆ 15 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದೆ.

ಸಂಚಾರ ನಿಯಮ ಉಲ್ಲಂಘಿಸಿ ದಾಖಲಾಗಿರುವಂತ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಮತ್ತೆ 15 ದಿನಗಳ ವರೆಗೆ ವಿಸ್ತರಿಸಲಾಗಿದೆ.

error: Content is protected !!