ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿ 50 ಮಂದಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಣ್ಣನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಬಸ್ನಲ್ಲಿದ್ದ 50 ಮಂದಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮದ್ದೂರಿನ ಭಾರತೀನಗರದ ಸರ್ಕಾರಿ ಆಸ್ಙತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಗುರುತು ಇನ್ನು ಪತ್ತೆಯಾಗಿಲ್ಲ. ಸದ್ಯ ಘಟನೆ ಸಂಬಂಧ ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು