ಮೇ.31ರಂದು ತಾಲೂಕಿನ ಮಾರ್ಬಳ್ಳಿಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು ,ಈ ವೇಳೆಯಲ್ಲಿ ಊಟ ಸೇವಿಸಿದಂತ ಒಂದೇ ಕುಟುಂಬದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ.
ಮೈಸೂರಿನ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು ,ಓರ್ವ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಭವ್ಯ ಭಾರತದ ಭಾಗ್ಯೋದಯ
ಗೃಹ ಪ್ರವೇಶದಲ್ಲಿ 300ಕ್ಕೂ ಹೆಚ್ಚು ಜನರು ಊಟ ಮಾಡಿದ್ದು ,ಮಾರ್ಬಳ್ಳಿ ಬಿಟ್ಟು ಬೇರೆ ಗ್ರಾಮದಿಂದಲೂ ಬಂದು ಊಟ ಮಾಡಿದ್ದರು. ಮಾರ್ಬಳ್ಳಿ ಗ್ರಾಮದಲ್ಲಿ ಊಟ ಮಾಡಿದವರಿಗೆ ಮಾತ್ರವೇ ವಾಂತಿ, ಬೇಧಿ ಕಾಣಿಸಿಕೊಂಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು