ಕೆ ಆರ್ ಎಸ್ ಜಲಾಶಯದಿಂದ ಸುಮಾರು 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು.
ಇದನ್ನು ಓದಿ – ಸಣ್ಣ ಕಥೆ
ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಾನಗಳಿಗೆ ತೆರಳಲು ಕಾವೇರಿ ನೀರವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ