ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಸಿ.ವಿ ರಾಮನ್ ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ವಿ.ಶಿವೇಗೌಡ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.
ಸೊಳ್ಳೆ ನಿಯಂತ್ರಣಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ 80 ಸಾವಿರ ಲಂಚ ಕೇಳಿದ್ದರು.
ಈಗಾಗಲೇ ಮುಂಗಡವಾಗಿ ವಿ.ಶಿವೇಗೌಡ 30 ಸಾವಿರ ಲಂಚವನ್ನು ಪಡೆದುಕೊಂಡಿದ್ದರು. ಇನ್ನುಳಿದ 50 ಸಾವಿರ ರೂಪಾಯಿ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
- ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
- ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
- ಜರ್ಮನ್ ಏಕತಾ ದಿನ | German Unity Day in kannada
- ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ
- ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ
More Stories
ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ
ಬಿಎಂಟಿಸಿ ಕಂಡಕ್ಟರ್ಗೆ ಚಾಕು ಇರಿದ ಯುವಕ
ಅಕ್ಟೋಬರ್ 3ರಂದು PSI ಪರೀಕ್ಷೆ