ಆರೋಪಿಯಿಂದ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ SI ಗೆ ಮೂರು ಜೈಲು ಹಾಗೂ 25 ಸಾವಿರ ರು ದಂಡ ವಿಧಿಸಿ ಸಿಟಿ ಸಿವಿಲ್ ಕೋರ್ಟ್ ಅದೇಶ ಮಾಡಿದೆ.
2018 ರಲ್ಲಿ BMTF ಠಾಣೆಯ SI ಶಿವಕುಮಾರ್ ಎಂಬುವವರೇ ಶಿಕ್ಷೆಗೆ ಒಳಗಾದವರು.
ಪ್ರಕರಣದ ಆರೋಪಿಯೊಬ್ಬರನ್ನು ಆರೋಪ ಮುಕ್ತಗೊಳಿಸಲು 80 ಸಾವಿರ ರು ಬೇಡಿಕೆ ಇಟ್ಟು 50 ಸಾವಿರ ರು ಗಳನ್ನು ಗುಮಾಸ್ತನ ಮೂಲಕ ಪಡೆಯುವಾಗ ಎಸಿಬಿ ಗೆ ಸಿಕ್ಕಿ ಬಿದ್ದರು.
ಈ ಕುರಿತಂತೆ ಎಸಿಬಿ ಪೋಲಿಸರು ತನಿಖೆ ನಡೆಸಿ 2021 ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈಗ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!