July 28, 2021

Newsnap Kannada

The World at your finger tips!

500 ಸಿಡಿ ಬಾಂಬ್ ಬಿರುಗಾಳಿ : ಹೊನ್ನಾಳಿ ಶಾಸಕ ರೇಣುಕಾ ಚಾರ್ಯ ದಿಢೀರ್ ದೆಹಲಿಗೆ

Spread the love

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗಾಳಿ ಬೀಸುತ್ತಿದ್ದರೆ, ಮತ್ತೊಂದೆಡೆ ಸಿಡಿ ವಿಚಾರಗಳು ಭಾರಿ ಸುದ್ದಿಯಾಗುತ್ತಿವೆ.‌

ಸಚಿವ ಮುರುಗೇಶ್ ನಿರಾಣಿ ಮೇಲೆ ಸಾಮಾಜಿ ಕಾರ್ಯಕರ್ತ ಅಲಂ ಪಾಷ ಅವರು 500 ಸಿಡಿಗಳಿವೆ ಎಂದು ಗಂಭೀರ ಆರೋಪ ಮಾಡಿದ್ದರು.

ಈ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ನಿನ್ನೆ ರಾತ್ರಿಯೇ ದೆಹಲಿಗೆ ಧಾವಿಸಿ ಹೋಗಿದ್ದಾರೆ. ಅಲ್ಲದೇ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ.‌

ಇಂದು ಉಸ್ತುವಾರಿ ಅರುಣ್ ಸಿಂಗ್ ಭೇಟಿ ಸಾಧ್ಯತೆ ಇದೆ. ಈ ಮೂಲಕ ಸಿಡಿ ಭೀತಿಯಲ್ಲಿ ದೆಹಲಿಗೆ ದೌಡಾಯಿಸಿದರಾ ಶಾಸಕ ಎಂ.ಪಿ ರೇಣುಕಚಾರ್ಯ ಎಂಬ ಪ್ರಶ್ನೆ ಎದುರಾಗಿದೆ.

error: Content is protected !!