ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಕಳೆದ ಎರಡು, ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಎರಡನೇ ಅಲೆ ಆತಂಕ ಉಂಟಾಗಿದೆ.
ಈ ಹಿನ್ನಲೆಯಲ್ಲಿ ಅಗತ್ಯ ನಿಯಂತ್ರಣ ಕ್ಕಾಗಿ ಆರೋಗ್ಯ ಇಲಾಖೆಯಿಂದ ಕಠಿಣ ನಿಯಮ ಜಾರಿ ಮಾಡಿದೆ.
- ಸಭೆ, ಸಮಾರಂಭಕ್ಕೆ ಇಂತಿಷ್ಟೇ ಜನ ಸೇರಬೇಕೆಂದು ನಿಯಮ ರೂಪಿಸಲಾಗಿದೆ.
- ತೆರೆದ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮಕ್ಕೆ 500 ಜನ, ಹಾಲ್ ಗಳಲ್ಲಿ ಮದುವೆ ಕಾರ್ಯಕ್ರಮಕ್ಕೆ 200 ಜನರಿಗೆ ಮಾತ್ರ ಅವಕಾಶ
- ತೆರೆದ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಣೆಗೆ 100 ಜನ, ಹಾಲ್ ಗಳಲ್ಲಿ ಹುಟ್ಟುಹಬ್ಬ ಆಚರಣೆಗೆ 50 ಜನ ರಿಗೆ, ಅಂತ್ಯಕ್ರಿಯೆಯಲ್ಲಿ 50 ಜನರು ಮಾತ್ರ ಭಾಗಿಯಾಗಬೇಕು.
- ತೆರೆದ ಪ್ರದೇಶದಲ್ಲಿ ಧಾರ್ಮಿಕ ಆಚರಣೆಗೆ, ರಾಜಕೀಯ ಕಾರ್ಯಕ್ರಮಕ್ಕೆ 500 ಜನ ಭಾಗಿ ಆಗಬೇಕು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್