ಮಂಡ್ಯ : ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ 3 ಸಾವಿರ ಕ್ಯೂಸೆಕ್ ನೀರುಬಿಡುಗಡೆ ಮಾಡಲಾಗಿದೆ. ಸೀಪೇಜ್ ಹಾಗೂ ನಾಲೆಗೆ ಹರಿಸಿರುವ ನೀರಿಲ್ಲೇ 3 ಸಾವಿರ ತಮಿಳುನಾಡಿಗೆ ಹರಿಸಲಾಗಿದೆ . ಉಳಿದ 2 ಸಾವಿರ ಕ್ಯೂಸೆಕ್ ನೀರನ್ನು ನೀರು ಕಬಿನಿಯಿಂದ ಹರಿಸಲಾಗಿದೆ.
ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಮತ್ತು ನಾಲೆಗಳಿಗೆ ಸೇರಿ 5,734 ಕ್ಯೂಸೆಕ್ ನೀರು ಬಿಡಲಾಗಿದೆ.
ಇದನ್ನು ಓದಿ – ಮೈಸೂರು ದಸರಾ ಸರಳ ಆಚರಣೆಗೆ ಸರ್ಕಾರದ ನಿರ್ಧಾರ – ಡಾ ಮಹಾದೇವಪ್ಪ ಪ್ರಕಟ
ಕೆಆರ್‌ಎಸ್ ಜಲಾಶಯದ ಒಳ ಹರಿವು 5,845 ಕ್ಯೂಸೆಕ್ ಇದ್ದು, ಡ್ಯಾಂನ ಇಂದಿನ ನೀರಿನ ಮಟ್ಟ 97.02 ಅಡಿಗೆ ಕುಸಿದಿದೆ. ಡ್ಯಾಂನ ಇಂದಿನ ಸಾಂದ್ರತೆ 20.563 ಟಿಎಂಸಿ ಇದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು