ರಾಜ್ಯದಲ್ಲಿ ಗುರುವಾರ 5,031 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಬೆಂಗಳೂರಿನಲ್ಲಿ 4,324 ಮಂದಿಗೆ ಸೋಂಕು ಬಂದಿದೆ ಪಾಸಿಟಿವಿಟಿ ರೇಟ್ ಶೇ.7.5ಕ್ಕೆ ಏರಿದೆ.
ರಾಜ್ಯದಲ್ಲಿ ಇಂದು 371 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದೆ ಒಟ್ಟು ರಾಜ್ಯದಲ್ಲಿ 29,62,043 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.3.95ಕ್ಕೆ ಏರಿಕೆಯಾಗಿದೆ, ಮರಣ ಪ್ರಮಾಣ ಶೇ.0.01 ಇದೆ. ರಾಜ್ಯದಲ್ಲಿ ಇಂದು ಒಂದೇ ಒಂದು ಓಮಿಕ್ರಾನ್ ಕೇಸ್ ಪತ್ತೆಯಾಗಿಲ್ಲ.
ರಾಜ್ಯದಲ್ಲಿ ಇಂದು ಒಟ್ಟು 3,41,651 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,27,194 ಸ್ಯಾಂಪಲ್ (ಆರ್‌ಟಿ-ಪಿಸಿಆರ್ 1,24,382 + 2,812 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು