ರಾಜ್ಯದಲ್ಲಿ ಬುಧವಾರ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ.
ನಿನ್ನೆ 356 ಕೇಸ್ ಪತ್ತೆಯಾಗಿತ್ತು. ಇಂದು 566 ಹೊಸ ಪ್ರಕರಣ ಪತ್ತೆಯಾಗಿದೆ 6 ಮಂದಿ ಸಾವನ್ನಪ್ಪಿದ್ದಾರೆ,
ಸಕ್ರಿಯ ಪ್ರಕರಣಗಳ ಸಂಖ್ಯೆ 7,771ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 400 ಪಾಸಿಟಿವ್ ಕೇಸ್ ಪತ್ತೆಯಾಗಿದೆ.
ಇಂದು ಒಟ್ಟು 245 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ ರಾಜ್ಯದಲ್ಲಿ ಒಟ್ಟು 30,05,798 ಮಂದಿಗೆ ಕೊರೊನಾ ಬಂದಿದೆ. 39,59,674 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಕೋವಿಡ್-19 ಮರಣ ಪ್ರಮಾಣ ಶೇ.1.06 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.52 ರಷ್ಟಿದೆ. ಇಂದು ಯಾವುದೇ ಓಮಿಕ್ರಾನ್ ಪ್ರಕರಣ ಕಂಡು ಬಂದಿಲ್ಲ.
ಬೆಂಗಳೂರಿನಲ್ಲಿ 499 ಪಾಸಿಟಿವ್ ಕೇಸ್ ಮತ್ತು 4 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 4,09,604 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,08,726 ಸ್ಯಾಂಪಲ್ (ಆರ್ಟಿಪಿಸಿಆರ್ 86,794 + 21,932 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ