ವಿಷಯುಕ್ತ ಮದ್ಯ ಸೇವಿಸಿ 58 ಮಂದಿ ದುರ್ಮರಣ

Team Newsnap
0 Min Read

ಚೆನ್ನೈ : ವಿಷಯುಕ್ತ ಮದ್ಯ ಕುಡಿದು ತಮಿಳು ನಾಡಿನಲ್ಲಿ 58 ಮಂದಿ ಮೃತಪಟ್ಟಿದ್ದಾರೆ.

ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್, ದುರಂತದಲ್ಲಿ ಮೂವರು ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 58 ಜನ ಸತ್ತಿದ್ದಾರೆ ದೃಢಪಡಿಸಿದ್ದಾರೆ.

ಒಟ್ಟು 219 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.ರಾಜ್ಯ ಸರ್ಕಾರ ಸರ್ಕಾರದಿಂದ ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಳ

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ದುರಂತದ ಕುರಿತು ಕಾಂಗ್ರೆಸ್‌ ‘ಗಾಢ ಮೌನ’ ವಹಿಸಿದೆ ಎಂದು ಆರೋಪಿಸಿ ಪತ್ರ ಬರೆದಿದ್ದಾರೆ.

Share This Article
Leave a comment