ಈ ಕುರಿತಂತೆ ಪತ್ನಿ ರುಕ್ಮಿಣಿ ಮಾಹಿತಿ ನೀಡಿದ್ದು ಶಂಕರೇಗೌಡರು ಆರೋಗ್ಯವಾಗಿದ್ದಾರೆ . ಅಭಿಮಾನಿಗಳ ಹಾರೈಕೆಯಿಂದ ಶೀಘ್ರ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೆಲವರು ಗೌಡರ ಆರೋಗ್ಯದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇಂತಹ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ಈ ನಡುವೆ ಡಾ ಶಂಕರೇಗೌಡರು ಶೀಘ್ರ ಗುಣಮುಖರಾಗಿ ಬರಲೆಂದು ಶ್ರೀರಂಗಪಟ್ಟಣದ ರಂಗನಾಥ ದೇವಸ್ಥಾನದ ಮುಂದೆ ಅಭಿಮಾನಿಗಳು ಇಡಗಾಯಿ ಸೇವೆ ಮಾಡಿ, ಪ್ರಾರ್ಥನೆ ಮಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು