ಕಳೆದ ನಾಲ್ಕೈದು ದಿನಗಳ ಹಿಂದೆ ಹೃದಯ ಚಿಕಿತ್ಸೆಗೆ ಒಳಗಾಗಿದ್ದ 5 ರು ವೈದ್ಯ. ಡಾ ಶಂಕರೇಗೌಡರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.
ಈ ಕುರಿತಂತೆ ಪತ್ನಿ ರುಕ್ಮಿಣಿ ಮಾಹಿತಿ ನೀಡಿದ್ದು ಶಂಕರೇಗೌಡರು ಆರೋಗ್ಯವಾಗಿದ್ದಾರೆ . ಅಭಿಮಾನಿಗಳ ಹಾರೈಕೆಯಿಂದ ಶೀಘ್ರ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೆಲವರು ಗೌಡರ ಆರೋಗ್ಯದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇಂತಹ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ಈ ನಡುವೆ ಡಾ ಶಂಕರೇಗೌಡರು ಶೀಘ್ರ ಗುಣಮುಖರಾಗಿ ಬರಲೆಂದು ಶ್ರೀರಂಗಪಟ್ಟಣದ ರಂಗನಾಥ ದೇವಸ್ಥಾನದ ಮುಂದೆ ಅಭಿಮಾನಿಗಳು ಇಡಗಾಯಿ ಸೇವೆ ಮಾಡಿ, ಪ್ರಾರ್ಥನೆ ಮಾಡಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್