ನವದೆಹಲಿ : ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ 5ನೇ ಆರೋಪಿ ಲಲಿತ್ ಝಾ ರಾಜಸ್ಥಾನದಲ್ಲಿ ಪಟ್ಟೆಯಾಗಿದ್ದಾನೆಂದು ತಿಳಿದುಬಂದಿದೆ .
ಪ್ರಸ್ತುತ ತಲೆಮರೆಸಿಕೊಂಡಿದ್ದ ಲಲಿತ್ ಝಾ , ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ 5ನೇ ಆರೋಪಿ ರಾಜಸ್ಥಾನದ ನೀಮ್ರಾನಾದಲ್ಲಿ ಪತ್ತೆಯಾಗಿದ್ದಾನೆ .
ಕರ್ನಾಟಕ ಮೂಲದ ಆರೋಪಿ ಸೇರಿದಂತೆ ಪ್ರಕರಣದಲ್ಲಿ ಇದುವರೆಗೆ 5 ಆರೋಪಿಗಳನ್ನು ಬಂಧಿಸಲಾಗಿತ್ತು .
ಆರೋಪಿ ಮನೋರಂಜನ್ ಮತ್ತು ಸಾಗರ್ ಶರ್ಮಾ ಪ್ರಕರಣದ ನೇತೃತ್ವ ವಹಿಸಿದ್ದಾರೆ.
ಘಟನೆಯಲ್ಲಿ ಲಲಿತ್ ಝಾ ಮತ್ತು ಇತರರು ಭಾಗಿಯಾಗಿರುವರಿಗೆ ಪಾಸ್ ವ್ಯವಸ್ಥೆ ಮಾಡಿದ್ದಾರೆ .ಲೋಕಸಭಾ ಪಾಸ್‌ಗಾಗಿ 3 ತಿಂಗಳಿಂದ ಪ್ರತಾಪ ಸಿಂಹನ ಹಿಂದೆ ಬಿದ್ದಿದ್ದ ಮನೋರಂಜನ್
ಪೊಲೀಸ್ ಮೂಲಗಳು ಎಲ್ಲಾ ಆರೋಪಿಗಳು ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಎಂಬ ಸಾಮಾಜಿಕ ಮಾಧ್ಯಮ ಪೇಜ್ ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ