March 13, 2026

Newsnap Kannada

The World at your finger tips!

muruga g

ಮುರುಘಾ ಶಿವಮೂರ್ತಿ ವಿರುದ್ದ ಫೋಕ್ಸೊ ಪ್ರಕರಣದ 5 ನೇ ಆರೋಪಿ ವಕೀಲನ ಬಂಧನ

Spread the love

ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ 5ನೇ ಪ್ರಮುಖ ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ ಪೊಲೀಸರಿಗೆ ಶರಣಾಗಿದ್ದಾರೆ.

ಮೈಸೂರು ಮೇಯರ್ – ಉಪ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ , ರೂಪ ಆಯ್ಕೆ

ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.

error: Content is protected !!