ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ 5ನೇ ಪ್ರಮುಖ ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ ಪೊಲೀಸರಿಗೆ ಶರಣಾಗಿದ್ದಾರೆ.
ಮೈಸೂರು ಮೇಯರ್ – ಉಪ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ , ರೂಪ ಆಯ್ಕೆ
ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ