ಕಲಬುರ್ಗಿ: ಕಲಬುರ್ಗಿಯಲ್ಲಿ ವಿದ್ಯಾರ್ಥಿಗಳಿಗೆ ಬದುಕಿನ ಪಾಠ ಹೇಳಿ ಮಾರ್ಗದರ್ಶನ ನೀಡಬೇಕಾದ ಗುರುವೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ
ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ.
ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ, ಶಾಲೆ ಮುಗಿದ ಬಳಿಕ ವಿದ್ಯಾರ್ಥಿನಿಯನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಇದನ್ನು ಓದಿ –ಮುಂದಿನ ನಾಲ್ಕು ದಿನ ಭಾರಿ ಮಳೆಯ ಸಾಧ್ಯತೆ
ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ