2023ರ ಅಕ್ಟೋಬರ್ ನಿಂದ ಕಾರುಗಳಲ್ಲಿ ಆರು ಏರ್ಬ್ಯಾಗ್ಗಳು ಇರಲೇಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಟ್ವಿಟ್ಟರ್ ನಲ್ಲಿ ಅಪಘಾತಗಳಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಕಾರುಗಳಲ್ಲಿ ಏರ್ಬ್ಯಾಗ್ ಅತಿ ಅವಶ್ಯಕವಾಗಿದೆ. ಈ ಹೊಸ ನಿಯಮವನ್ನು ಮುಂದಿನ ವರ್ಷ ಅಕ್ಟೋಬರ್ 1, 2023ರಿಂದ ಜಾರಿಗೆ ಬರಲಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
ಆಟೋ ಉದ್ಯಮ ಎದುರಿಸುತ್ತಿರುವ ಪೂರೈಕೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಯನ್ನು ಪರಿಗಣಿಸಿ ಪ್ಯಾಸೆಂಜರ್ ಕಾರುಗಳಲ್ಲಿ 6 ಏರ್ಬ್ಯಾಗ್ ಕಡ್ಡಾಯವನ್ನು ಮುಂದಿನ ವರ್ಷದಿಂದ ಜಾರಿಗೆ ತರಲು ನಿರ್ಧರಸಲಾಗಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್