ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ 6 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಮದ್ದೂರು ತಾಲೂಕಿನ ಯರಗನಹಳ್ಳಿ ರಂಜಿತಾ (24) ಸಾವನ್ನಪ್ಪಿರುವ ಗರ್ಭಿಣಿ.
ಕಳೆದ 10 ದಿನಗಳ ಹಿಂದೆ ರಂಜಿತಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಂಜಿತಾ ಸಾವನ್ನಪ್ಪಿದ್ದಾರೆ.
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ