- ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಶಾಕ್
- ದಾಳಿ ವೇಳೆ ಮಾಲೀಕರೊಬ್ಬರ ತಂದೆ ಆರೋಗ್ಯದಲ್ಲಿ ಏರುಪೇರು
- 5 ಕೋಟಿ ಹಣ ಪತ್ತೆಯ ಬಗ್ಗೆ ಮಾಹಿತ
- ಎ ಜೆ ಶೆಟ್ಟಿ ಆಸ್ಪತ್ರೆಯ ಮೇಲೂ ದಾಳಿ
ಮಂಗಳೂರಿನಲ್ಲಿ ಬುಧವಾರ ವಿವಿಧ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು .
ದಾಳಿಗೂ ಮುನ್ನ ಅಧಿಕಾರಿಗಳು ಮಾಸ್ಟರ್ ಪ್ಲಾನ್ ಮಾಡಿ ಮಂಗವಾರ ಸಂಜೆ 60 ಕಾರುಗಳನ್ನು ಅಧಿಕಾರಿಗಳು ಬಾಡಿಗೆಗೆ ಪಡೆದಿದ್ದರು.
ಬಾಡಿಗೆ ಪಡೆಯುವ ವೇಳೆ ಕೇರಳಕ್ಕೆ ಹೋಗಬೇಕು. ಇಂಟರ್ ಸ್ಟೇಟ್ ಫುಟ್ಬಾಲ್ ಚಾಂಪಿಯನ್ ಶಿಪ್ ಇದೆ. ಕಾರಿನಲ್ಲಿ ಫುಟ್ಬಾಲ್ ಆಟಗಾರರು ಬರುತ್ತಾರೆ ಅಂತ ಅಧಿಕಾರಿಗಳು ಬಾಡಿಗೆಗೆ ತೆಗೆದುಕೊಂಡಿದ್ದಾರೆ.
ಅಲ್ಲದೆ ನಿನ್ನೆ ಸಂಜೆ ಕಾರುಗಳಿಗೆ ಸಿಬ್ಬಂದಿ ‘ಫುಟ್ಬಾಲ್’ ನ ಸ್ಟಿಕರ್ ಅಂಟಿಸಿದ್ದರು. ಈ ಮೂಲಕ ಆಪರೇಷನ್ ಗೌಪ್ಯವಾಗಿರಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.
ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಶಾಕ್ ನೀಡಿರುವ ಅಧಿಕಾರಿಗಳ ದಾಳಿ ವೇಳೆ ಮಾಲೀಕರೊಬ್ಬರ ತಂದೆಯ ಆರೋಗ್ಯದಲ್ಲಿ ಏರುಪೇರು ಆಗಿತ್ತು ಎಂದು ಗೊತ್ತಾಗಿದೆ. ಅಲ್ಲದೆ 5 ಕೋಟಿ ಹಣ ಪತ್ತೆಯಾಗಿದೆ ಎಂದು ತಿಳಿದಿದೆ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ