ರಾಜ್ಯ ಸರ್ಕಾರ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ – 2020 ಪಟ್ಟಿಯನ್ನು ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಾಡಿಕೆಯಂತೆ ಈ ಬಾರಿ ರಾಜ್ಯೋತ್ಸವ ದಿನವಾದ ನ.1ರಂದು ಪ್ರಶಸ್ತಿ ಪ್ರದಾನ ಮಾಡುತ್ತಿಲ್ಲ. ನವೆಂಬರ್ 7ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ಸಿ.ಟಿ ರವಿ ಪುರಸ್ಕೃತರ ಪಟ್ಟಿ ಬಿಡುಗಡೆ ವೇಳೆ ತಿಳಿಸಿದರು.
ಪುರಸ್ಕೃತರ ಪಟ್ಟಿ ಇಲ್ಲಿದೆ.
ಸಾಹಿತ್ಯ ಕ್ಷೇತ್ರ
- ಪ್ರೋ ಸಿಪಿ ಸಿದ್ಧಾಶ್ರಮ, ಧಾರವಾಡ
- ವಿ. ಮುನಿ ವೆಂಕಟಪ್ಪ, ಕೋಲಾರ
- ರಾಮಣ್ಣ ಬ್ಯಾಟಿ ( ವಿಶೇಷ ಚೇತನ), ಗದಗ
- ವಲೇರಿಯನ್ ಡಿಸೋಜ (ವಲ್ಲಿವಗ್ಗ), ದಕ್ಷಿಣ ಕನ್ನಡ
- ಡಿ ಎನ್ ಅಕ್ಕಿ, ಯಾದಗಿರಿ.
ಸಂಗೀತ ಕ್ಷೇತ್ರ
- ಹಂಬಯ್ಯ ನೂಲಿ, ರಾಯಚೂರು
- ಅನಂತ ತೇರದಾಳ, ಬೆಳಗಾವಿ
- ಬಿ.ವಿ ಶ್ರೀನಿವಾಸ್ , ಬೆಂಗಳೂರು ನಗರ
- ಗಿರಿಜಾ ನಾರಾಯಣ , ಬೆಂಗಳೂರು ನಗರ
- ಕೆ ಲಿಂಗಪ್ಪ ಶೇರಿಗಾರ ಕಟೀಲು, ದಕ್ಷಿಣ ಕನ್ನಡ
ನ್ಯಾಯಾಂಗ
- ಕೆ.ಎನ್. ಭಟ್, ಬೆಂಗಳೂರು
- ಎಂಕೆ ವಿಜಯಕುಮಾರ್, ಉಡುಪಿ
ಮಾಧ್ಯಮ
- ಸಿ. ಮಹೇಶ್ವರನ್, ಮೈಸೂರು
- ಟಿ. ವೆಂಕಟೇಶ್ (ಈ ಸಂಜೆ), ಬೆಂಗಳೂರು
ಯೋಗ
- ಡಾ. ಎ.ಎಸ್. ಚಂದ್ರಶೇಖರ್, ಮೈಸೂರು
ಶಿಕ್ಷಣ
- ಎಂ.ಎನ್. ಷಡಕ್ಷರಿ, ಚಿಕ್ಕಮಗಳೂರು
- ಡಾ. ಆರ್ ರಾಮಕೃಷ್ಣ, ಚಾಮರಾಜನಗರ
- ಡಾ. ಎಂಜಿ ಈಶ್ವರಪ್ಪ, ದಾವಣಗೆರೆ
- ಡಾ. ಪುಟ್ಟಸಿದ್ದಯ್ಯ, ಮೈಸೂರು
- ಅಶೋಕ್ ಶೆಟ್ಟರ್, ಬೆಳಗಾವಿ
- ಡಿಎಸ್ ದಂಡಿನ್, ಗದಗ
ಹೊರನಾಡು ಕನ್ನಡಿಗರು
- ಕುಸುಮೋದರದೇರಣ್ಣ ಶೆಟ್ಟಿ ಕೇಲ್ತಡ್ಕ, ದಕ್ಷಿಣ ಕನ್ನಡ
- ವಿದ್ಯಾ ಸಿಂಹಾಚಾರ್ಯ ಮಾಹುಲಿ, ಮಹಾರಾಷ್ಟ್ರ ಮಾಲುಂಡ, ಮುಂಬೈ.
ಕ್ರೀಡೆ
- ಎಚ್‌ಬಿ ನಂಜೇಗೌಡ, ತುಮಕೂರು
- ಉಷಾರಾಣಿ, ಬೆಂಗಳೂರು
ಸಂಕೀರ್ಣ
- ಡಾ.ಕೆವಿ ರಾಜು, ಕೋಲಾರ
- ನಂ. ವೆಂಕೋಬರಾವ್, ಹಾಸನ
- ಡಾ. ಕೆಎಸ್ ರಾಜಣ್ಣ (ವಿಕಲಚೇತನ), ಮಂಡ್ಯ
- ವಿ. ಲಕ್ಷ್ಮೀನಾರಾಯಣ (ನಿರ್ಮಾಣ್) ಮಂಡ್ಯ
ಸಂಘ ಸಂಸ್ಥೆ
- ಯೂಥ್ ಫಾರ್ ಸೇವಾ, ಬೆಂಗಳೂರು
- ದೇವದಾಸಿ ಸ್ವಾವಲಂಬನ ಕೇಂದ್ರ, ಬಳ್ಳಾರಿ
- ಬೆಟರ್ ಇಂಡಿಯಾ, ಬೆಂಗಳೂರು
- ಯುವ ಬ್ರಿಗೇಡ್, ಬೆಂಗಳೂರು ಗ್ರಾಮಾಂತರ
- ಧರ್ಮೋತ್ಥಾನ ಟ್ರಸ್ಟ್, ಧರ್ಮಸ್ಥಳ, ದಕ್ಷಿಣ ಕನ್ನಡ
ಸಮಾಜಸೇವೆ
- ಎನ್ ಎಸ್ (ಕುಂದರಗಿ) ಹೆಗಡೆ, ಉತ್ತರ ಕನ್ನಡ
- ಪ್ರೇಮಾ ಕೋಮಂಡರಾಮ ಶ್ರೇಷ್ಠಿ, ಚಿಕ್ಕಮಗಳೂರು
- ಮಣೆಗಾರ್ ಮೀರಾನ್ ಸಾಹೇಬ್, ಉಡುಪಿ
- ಮೋಹಿನಿ ಸಿದ್ದೇಗೌಡ, ಚಿಕ್ಕಮಗಳೂರು
ವೈದ್ಯಕೀಯ
- ಡಾ. ಅಶೋಕ್ ಸೊನ್ನದ್, ಬಾಗಲಕೋಟೆ
- ಡಾ. ಬಿಎಸ್ ಶ್ರೀನಾಥ್, ಶಿವಮೊಗ್ಗ
- ಡಾ. ಎ. ನಾಗರತ್ನ, ಬಳ್ಳಾರಿ
- ಡಾ. ವೆಂಕಟಪ್ಪ ರಾಮನಗರ
ಕೃಷಿ
- ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್, ಬೀದರ್
- ಎಸ್‌ವಿ ಸುಮಂಗಲಮ್ಮ ವೀರಭದ್ರಪ್ಪ, ಚಿತ್ರದುರ್ಗ
- ಡಾ. ಸಿದ್ರಾಮಪ್ಪ ಬಸವಂತರಾವ್ ಪಾಟೀಲ್, ಕಲಬುರಗಿ
ಪರಿಸರ
- ಅಮರ ನಾರಾಯಣ, ಚಿಕ್ಕಬಳ್ಳಾಪುರ
- ಎನ್‌ಡಿ ಪಾಟೀಲ್, ವಿಜಯಪುರ
ವಿಜ್ಞಾನ/ತಂತ್ರಜ್ಞಾನ
- ಪ್ರೊ. ಉಡುಪಿ ಶ್ರೀನಿವಾಸ, ಉಡುಪಿ
- ಡಾ. ಚಿಂದಿ ವಾಸುದೇವಪ್ಪ, ಶಿವಮೊಗ್ಗ
ಸಹಕಾರ
- ಡಾ. ಸಿಎನ್ ಮಂಜೇಗೌಡ, ಬೆಂಗಳೂರು
ಬಯಲಾಟ
- ಕೆಂಪವ್ವ ಹರಿಜನ, ಬೆಳಗಾವಿ
- ಚೆನ್ನಬಸಪ್ಪ ಬೆಂಡಿಗೇರಿ, ಹಾವೇರಿ
ಯಕ್ಷಗಾನ
- ಬಂಗಾರ್ ಆಚಾರಿ, ಚಾಮರಾಜನಗರ
- ಎಂಕೆ ರಮೇಶ್ ಆಚಾರ್ಯ, ಶಿವಮೊಗ್ಗ
ರಂಗಭೂಮಿ
- ಅನಸೂಯಮ್ಮ, ಹಾಸನ
- ಎಚ್. ಷಡಾಕ್ಷರಪ್ಪ, ದಾವಣಗೆರೆ
- ತಿಪ್ಪೇಸ್ವಾಮಿ, ಚಿತ್ರದುರ್ಗ
ಚಲನಚಿತ್ರ
- ಬಿಎಸ್ ಬಸವರಾಜ್, ತುಮಕೂರು
- ಎ.ಟಿ. ರಘು, ಕೊಡಗು
ಚಿತ್ರಕಲೆ
- ಎಂಜೆ ವಾಚೇದ್ ಮಠ, ಧಾರವಾಡ
ಜಾನಪದ
- ಗುರುರಾಜ ಹೊಸಕೋಟೆ, ಬಾಗಲಕೋಟೆ
- ಡಾ. ಹಂಪನಹಳ್ಳಿ ತಿಮ್ಮೇಗೌಡ, ಹಾಸನ
ಶಿಲ್ಪಕಲೆ
- ಎನ್ಎಸ್ ಜನಾರ್ದನ ಮೂರ್ತಿ, ಮೈಸೂರು
ನೃತ್ಯ
- ನಾಟ್ಯ ವಿದುಷಿ ಜ್ಯೋತಿ ಪಟ್ಟಾಭಿರಾಮ್
ಜಾನಪದ/ತೊಗಲು ಗೊಂಬೆಯಾಟ
- ಕೇಶಪ್ಪ ಶಿಳ್ಳೆಕ್ಯಾತರ, ಕೊಪ್ಪಳ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ