ಮಂಡ್ಯ: ಆನ್ಲೈನ್ ಮೂಲಕ 66 ಸಾವಿರ ರು ಲಂಚ ಪಡೆದರೂ , ಕೆಲಸ ಮಾಡಿಕೊಡದೇ ಸತಾಯಿಸುತ್ತಿರುವ ಗ್ರಾಮ ಲೆಕ್ಕಿಗನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.
ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮ ಲೆಕ್ಕಿಗ ಇ-ಸ್ವತ್ತು ಮಾಡಿಕೊಡಲು ಫೋನ್ ಪೇ ಮೂಲಕ ಲಂಚ ಸ್ವೀಕರಿಸಿರುವ ಆರೋಪ ಹೊತ್ತಿದ್ದಾನೆ.
ನಾಗಮಂಗಲ ತಾಲೂಕಿನ ಲಾಳನಕೆರೆ ವೃತ್ತದ ಗ್ರಾಮಲೆಕ್ಕಿಗ ನಿಂಗಪ್ಪ ಸುರಪುರ ವಿರುದ್ಧ ಮಹಿಳೆ ದಾಖಲೆ ಸಮೇತ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಮೀನಾಕ್ಷಿ ಎಂಬ ಮಹಿಳೆಯಿಂದ 66 ಸಾವಿರ ರೂ. ಲಂಚ ಪಡೆದಿರುವ ಆರೋಪವಿದೆ. ಹಣ ಪಡೆದು ವರ್ಷವಾದರೂ ಖಾತೆ ಮಾಡಿಕೊಡಲಿಲ್ಲ.
ಕೊನೆಗೆ ನಾಗಮಂಗಲ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್‌ಸ್ಟೇಬಲ್ ಅಮಾನತು
ಇತ್ತ ದೂರು ಕೊಡುತ್ತಿದ್ದಂತೆ ಲಂಚಬಾಕ ಗ್ರಾಮ ಲೆಕ್ಕಿಗ ಕಚೇರಿಗೂ ಬರದೇ ಗೈರಾಗುತ್ತಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ