ಕೀರ್ತನ್ (12) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.ಮಂಡ್ಯದಲ್ಲಿ ಮುಂದಿನ ವರ್ಷ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ
ಕೂಡುಮಂಗಳೂರು ಗ್ರಾಮದ ಚಾಲಕ ಮಂಜಾಚಾರಿ ಅವರ ಪುತ್ರ ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಕೀರ್ತನ್ ಓದುತ್ತಿದ್ದ ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ ತಂದೆ ಮಂಜಾಚಾರಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶನಿವಾರ ತಡರಾತ್ರಿ ಕೀರ್ತನ್ ಮಲಗಿದ್ದ ಜಾಗದಿಂದಲೇ ಎರಡು ಬಾರಿ ಎದೆ ನೋವು ಎಂದು ಕಿರುಚಿಕೊಂಡಿದ್ದ. ಇದರಿಂದಾಗಿ ಗಾಬರಿಗೊಂಡ ಆತನ ಪೋಷಕರು ತಕ್ಷಣವೇ ಕುಶಾಲನಗರ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಕೀರ್ತನ್ ಆ ವೇಳೆಗೆ ಮೃತಪಟ್ಟಿದ್ದ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು