6ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿಯೇ ಕುಸಿದುಬಿದ್ದಿದ್ದು, ಹೃದಯಾಘಾದಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ವಿದ್ಯಾರ್ಥಿ ಮಕ್ತುಮ್ ಮಹ್ಮದ್ ರಫಿ ಮನಿಯಾರ್ (13) ಮೃತ ಬಾಲಕನಾಗಿದ್ದಾನೆ ಆತ ಕೆಲ ವರ್ಷಗಳಿಂದಲೇ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.ತಪ್ಪು ಸ್ಕ್ಯಾನಿಂಗ್ ವರದಿ ಮಗುವಿನ ಅಸಹಜ ಬೆಳವಣಿಗೆಗೆ ಕಾರಣ – ಮದ್ದೂರಿನ ಡಯಾಗ್ನೋಸ್ಟಿಕ್ ಸೆಂಟರ್‌ಗೆ 15 ಲಕ್ಷ ರೂ. ದಂಡ
ಶಾಲೆಯಲ್ಲಿ ಬಾಲಕ ಕುಸಿದುಬಿದ್ದ ತಕ್ಷಣವೇ ಆತನನ್ನು ಶಿಕ್ಷಕರು ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು