November 17, 2025

Newsnap Kannada

The World at your finger tips!

download 5 1

7 ದಿನಗಳಲ್ಲಿಯೇ ಪಾಸ್ಪೋರ್ಟ್ ಪರಿಶೀಲನೆ ಬೆಂಗಳೂರು

Spread the love

ಸೆ. 3: ಪಾಸ್ಪೋರ್ಟ್ ಮಾಡಿಸಲು ಎಲ್ಲ ಪ್ರಕ್ರಿಯೆಗಳು ಮುಗಿದಿದ್ದರೂ ಪೊಲೀಸ್ ಪರಿಶೀಲನೆಗಾಗಿ ಪರದಾಡಬೇಕಿತ್ತು. ಸೂಕ್ತ ಸಮಯದಲ್ಲಿ ಪಾಸ್ಪೋರ್ಟ್ ಸಿಗದೆ ಅರ್ಜಿ ದಾರರು ಸಂಕಷ್ಟಕ್ಕೆ ಒಳಗಾದ ಉದಾಹರಣೆಗಳಿವೆ. ಇನ್ನು ಮುಂದೆ ಪಾಸ್ಪೋರ್ಟ್ ಗಾಗಿ ಅರ್ಜಿ ಸಲ್ಲಿಸಿದ ದಿನಗಳಲ್ಲಿಯೇ ಅಗತ್ಯ ಪರಿಶೀಲನೆ ಕಾರ್ಯಗಳನ್ನು ಪೂರ್ಣ ಗೊಳಿಸಿ, ಅರ್ಜಿ ದಾರರಿಗೆ ತಲುಪಿಸಲು ಕ್ರಮ ಕೈಗೊಂಡಿರುವುದಾಗಿ ಬೆಂಗಳೂರು ನಗರ ಪೊಲೀಸ್ ವಿಭಾಗ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ. 

error: Content is protected !!