ಸೆ. 3: ಪಾಸ್ಪೋರ್ಟ್ ಮಾಡಿಸಲು ಎಲ್ಲ ಪ್ರಕ್ರಿಯೆಗಳು ಮುಗಿದಿದ್ದರೂ ಪೊಲೀಸ್ ಪರಿಶೀಲನೆಗಾಗಿ ಪರದಾಡಬೇಕಿತ್ತು. ಸೂಕ್ತ ಸಮಯದಲ್ಲಿ ಪಾಸ್ಪೋರ್ಟ್ ಸಿಗದೆ ಅರ್ಜಿ ದಾರರು ಸಂಕಷ್ಟಕ್ಕೆ ಒಳಗಾದ ಉದಾಹರಣೆಗಳಿವೆ. ಇನ್ನು ಮುಂದೆ ಪಾಸ್ಪೋರ್ಟ್ ಗಾಗಿ ಅರ್ಜಿ ಸಲ್ಲಿಸಿದ ದಿನಗಳಲ್ಲಿಯೇ ಅಗತ್ಯ ಪರಿಶೀಲನೆ ಕಾರ್ಯಗಳನ್ನು ಪೂರ್ಣ ಗೊಳಿಸಿ, ಅರ್ಜಿ ದಾರರಿಗೆ ತಲುಪಿಸಲು ಕ್ರಮ ಕೈಗೊಂಡಿರುವುದಾಗಿ ಬೆಂಗಳೂರು ನಗರ ಪೊಲೀಸ್ ವಿಭಾಗ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ