ದಕ್ಷಿಣ ಪೆಸಿಫಿಕ್‌ನಲ್ಲಿ 7.7ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.
ಈ ಕಾರಣಕ್ಕಾಗಿ ಸುನಾಮಿ ಎದ್ದಿರುವುದು ಖಚಿತಪಟ್ಟಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ತಿಳಿಸಿದೆ.
ಆಸ್ಟ್ರೇಲಿಯಾದ ಪೂರ್ವದಲ್ಲಿ 550 ಕಿ.ಮೀ. ದೂರದಲ್ಲಿರುವ ಲಾರ್ಡ್‌ಅನ ಹೋವ್ ದ್ವೀಪಕ್ಕೆ ಅಪಾಯವಾಗುವ ಮುನ್ಸೂಚನೆ ಸಿಕ್ಕಿದೆ.
ದಕ್ಷಿಣ ಪೆಸಿಫಿಕ್‌ನಲ್ಲಿ 7.7ರಷ್ಟು ತೀವ್ರತೆಯ ಭೂಕಂಪ ಆಗಿರುವುದರಿಂದ ನ್ಯೂಜಿಲೆಂಡ್, ನ್ಯೂ ಕೆಲೆಡೋನಿಯಾ ಸೇರಿದಂತೆ ಇತರೆ ದ್ವೀಪ ರಾಷ್ಟ್ರಗಳಲ್ಲಿ ಸುನಾಮಿ ಸೃಷ್ಟಿಯಾಗಬಹುದಾದ ಸಾಧ್ಯತೆ ಇರುವುದಾಗಿ ಅಮೆರಿಕದ ಜಿಯೊಲಾಜಿಕಲ್ ಸರ್ವೆ ತಿಳಿಸಿದೆ.
ಮಧ್ಯರಾತ್ರಿ ನ್ಯೂ ಕೆಲೆಡೋನಿಯಾದಲ್ಲಿ ವಾವೊದ ಪೂರ್ವ ಸುಮಾರು 415 ಕಿ.ಮೀ.ದೂರದಲ್ಲಿ ಭೂಮಿ ಕಂಪಿಸಿರುವುದಾಗಿ ಹೇಳಿದೆ.
ಮುಂದಿನ ಮೂರು ಗಂಟೆಗಳಲ್ಲಿ ಅಪಾಯಕಾರಿಯಾಗಬಹುದಾದ ಅಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ