ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿ ಅತ್ಯಂತ ಯಶಸ್ವಿ ಫ್ರಾಂಚೈಸಿಯಾದ ಮುಂಬೈ ಇಂಡಿಯನ್ಸ್ಈ (MI) 15 ನೇ ಆವೃತ್ತಿಯಲ್ಲಿ 7 ಸೋಲನ್ನು ದಾಖಲು ಮಾಡಿದೆ
ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ತಂಡವು ಐಪಿಎಲ್ 2022 ರ ಎರಡನೇ ಗೆಲುವು ಸಾಧಿಸಿತು
ಚೆನ್ನೈ ಸೂಪರ್ ಕಿಂಗ್ಸ್ ಗುರುವಾರ ರಾತ್ರಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಅನ್ನು 3 ವಿಕೆಟ್‌ಗಳಿಂದ ಸೋಲಿಸಿತು
ತಿಲಕ್ ವರ್ಮಾ ಅವರ ಅರ್ಧಶತಕದ ನೆರವಿನಿಂದ ಮುಂಬೈ ತಂಡವು ಕನಿಷ್ಠ ಮಟ್ಟದ ರನ್ ಗಳಿಸುವಲ್ಲಿ ಮಾತ್ರ ಸಾಧ್ಯವಾಯಿತು.
ಮುಂಬೈ ಇಂಡಿಯನ್ಸ್ ಐಪಿಎಲ್ ಸೀಸನ್‌ನಲ್ಲಿ ಸತತ ಏಳು ಪಂದ್ಯಗಳನ್ನು ಸೋತಿರುವುದು ಇದೇ ಮೊದಲು.
ಈ ಹಿಂದೆ 2014 ರಲ್ಲಿ ಐದು ಎಂಐ ಸೋಲುಗಳನ್ನು ಕಂಡರೂ , ಮುಂಬೈ ಪ್ಲೇಆಫ್ ತಲುಪಿತ್ತು.
ಒಂದೇ IPL ಋತುವಿನಲ್ಲಿ ಸತತವಾಗಿ ಆರು ಅಥವಾ ಹೆಚ್ಚಿನ ಪಂದ್ಯಗಳನ್ನು ಕಳೆದುಕೊಂಡ ಏಳನೇ ತಂಡವಾಗಿದೆ.
ಇತರ ತಂಡಗಳು ಸೋಲಿನ ವಿವರ
ಡೆಕ್ಕನ್ ಚಾರ್ಜರ್ಸ್ (7 ರಲ್ಲಿ 2008)
ಪಂಜಾಬ್ ಕಿಂಗ್ಸ್ (7 ರಲ್ಲಿ 2015)
ದೆಹಲಿ ಕ್ಯಾಪಿಟಲ್ಸ್ (6, 6, 9 ರಲ್ಲಿ 2013, 2013 ಮತ್ತು 2014)
RCB (6 – 2017 ಮತ್ತು 2019)
ಪುಣೆ ವಾರಿಯರ್ಸ್ (9 – 2012 ಮತ್ತು 2013)
KKR (9 ರಲ್ಲಿ 2009)
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ