ಜೂನ್ 14 ಕ್ಕೆ ಕೊನೆಗೊಳ್ಳುವ ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗವು ಚುನಾವಣೆ ದಿನಾಂಕ ಘೋಷಿಸಿ ಜೂನ್ 3 ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶವೂ ಪ್ರಕಟಿಸಲಾಗುವುದು.
ಇದನ್ನು ಓದಿ : ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ರಾಹುಲ್ ಬಿಜೆಪಿ ಸೇರ್ಪಡೆ ?
ಪರಿಷತ್ ನ ಯಾವ ಸದಸ್ಯರ ಕಾಲಾವಧಿ ಅಂತ್ಯ
- ಲಕ್ಷ್ಮಣ್ ಸವದಿ
- ರಾಮಪ್ಪ ತಿಮ್ಮಾಪುರ್
- ಅಲ್ಲಂ ವೀರಭದ್ರಪ್ಪ
- ಹೆಚ್ ಎಂ ರಮೇಶ್ ಗೌಡ
- ವೀಣಾ ಅಚ್ಚಯ್ಯ, ಎಸ್
- ನಾರಾಯಣ ಸ್ವಾಮಿ, ಕೆ.ವಿ
- ಲೇಹರ್ ಸಿಂಗ್
ಈ ಸದಸ್ಯರ ಸ್ಥಾನ ತೆರವಾಗಲಿದೆ
ವೇಳಾ ಪಟ್ಟಿ
- 17-05-2022ರಂದು ಚುನಾವಣಾ ಅಧಿಸೂಚನೆ ಪ್ರಕಟ
- 24-05-2022ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ
- 25-05-2022ರಂದು ನಾಮಪತ್ರಗಳ ಪರಿಶೀಲನೆ
- 27-05-2022ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ
- 03-06-2022ರಂದು ಮತದಾನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
- 03-06-2022ರಂದು ಸಂಜೆ 5 ಗಂಟೆಗೆ ಮತಏಣಿಕೆ ಕಾರ್ಯ
- ಫಲಿತಾಂಶ ಘೋಷಣೆ 07-06-2022
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
MLC
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ