ಹೊಸ ಬಗೆಯ ರೂಪಾಂತರಿ ಕೊರೋನಾ ವೈರಸ್ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಹೊಸ ಆತಂಕ ಶುರುವಾಗಿದೆ.
ಬ್ರಿಟನ್ ನಿಂದ ಆಗಮಿಸಿದ 7 ಮಂದಿಗೆ ರೂಪಾಂತರಿ ವೈರಸ್ ಪತ್ತೆಯಾಗಿದೆ.
ಡಿ 19 ರಂದು ಆಗಮಿಸಿದ ಮೂವರಲ್ಲಿ ಹಾಗೂ ಡಿ. 24 ರಂದು ಆಗಮಿಸಿದ ನಾಲ್ವರಲ್ಲಿ ಹೊಸ ವೈರಸ್ ಕಾಣಿಸಿಕೊಂಡಿರುವುದನ್ನು ಆರೋಗ್ಯ ಅಧಿಕಾರಿಗಳು ದೃಡಪಡಿಸಿದ್ದಾರೆ.
ಡಿ 12 ರಿಂದ 22 ರವರೆಗೆ 1, 582 ಮಂದಿ ಬ್ರಿಟನ್ ನಿಂದ ಆಗಮಿಸಿದ್ದಾರೆ. ಈ ಪೈಕಿ 7 ಮಂದಿಗೆ ರೂಪಾಂತರಿ ವೈರಸ್ ದೃಢವಾಗಿದೆ. ಈ ಸಂಜೆ ವೇಳೆಗೆ ಮತ್ತಷ್ಟು ಜನರ ಪರೀಕ್ಷಾ ವರದಿಗಳನ್ನು ಇಲಾಖಾ ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ