ಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು, 7 ಪ್ರಯಾಣಿಕರು ಸಜೀವವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್ ಕಂದಕ್ಕೆ ಬಿದ್ದು ಬೆಂಕಿ ಹತ್ತಿಕೊಂಡು ಧಗ ಧಗ ಉರಿದಿದೆ.
ಇದನ್ನು ಓದಿ – ಮಂಡ್ಯದ ವಿಕಲಾಂಗನ ಸಮಸ್ಯೆಗೆ ಎರಡೇ ದಿನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ
ಬಸ್ನಲ್ಲಿ 35 ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದರು. ಗೋವಾದಿಂದ ಹೈದ್ರಾಬಾದ್ಗೆ ಖಾಸಗಿ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ದುರ್ಘಟನೆಯಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಗೆ ಹತ್ತಿದ್ದ ಬೆಂಕಿಯನ್ನು ನಂದಿಸಲಾಗಿದೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ..
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಜಿಲ್ಲಾ ಎಸ್ಪಿ ಇಶಾ ಪಂತ್ ಸೇರಿದಂತೆ ಹಿರಿಯ ಪೋಲಿಸ್ ಅಧಿಕಾರಿಗಳು ಧಾವಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು