ಆಟವಾಡುವಾಗ ನೀರಿನ ಟ್ಯಾಂಕ್ಗೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಚಿಕ್ಕಮಂಗಳೂರಿನ ಇಂದ್ರಾವತಿ ಎಸ್ಟೇಟ್ನಲ್ಲಿ ಸಂಭವಿಸಿದೆ.
ಗೀತಾ-ಶೇಷಪ್ಪ ದಂಪತಿ ಪುತ್ರಿ ಪ್ರಾರ್ಥನಾ (7) ಸಾವನ್ನಪ್ಪಿದ ಮಗು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಎಸ್ಟೇಟ್ನಲ್ಲಿ ಮಗು ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ಗೆ ಬಿದ್ದಿದೆ.
ನೀರಿನಲ್ಲಿ ಉಸಿರಾಟ ತೊಂದರೆಯಾಗಿ ಮಗು ಕೊನೆಯುಸಿರೆಳೆದಿದೆ.
ಘಟನೆ ಕುರಿತಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ