ಕರ್ನಾಟಕದಲ್ಲಿ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯಕ್ಕೆ ಭರಪೂರ ಕೊಡುಗೆಗಳು ಲಭ್ಯವಾಗುತ್ತಿವೆ.
📢 Karnataka
— Nitin Gadkari (@nitin_gadkari) March 26, 2023
We have approved a sum of ₹698.08 Crore for the widening of the Belur to Hassan section of NH373, with the addition of paved shoulders, in Karnataka. This project, executed under the NH(O) Annual Plan 2022-23 (Package-II),…
ಇದೀಗ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಎನ್ಎಚ್ 373ರ ಬೇಲೂರಿನಿಂದ ಹಾಸನ ವಿಭಾಗದ ರಸ್ತೆ ಅಗಲೀಕರಣಕ್ಕೆ ಕೇಂದ್ರವು 698.08 ಕೋಟಿ ರೂಪಾಯಿಗಳನ್ನು ಅನುಮೋದಿಸಿದೆ.
ಎನ್‌ಎಚ್ (ಒ) ವಾರ್ಷಿಕ ಯೋಜನೆ 2022-23 (ಪ್ಯಾಕೇಜ್-II) ಅಡಿಯಲ್ಲಿ ಕಾರ್ಯಗತಗೊಳಿಸಲಾದ ಈ ಯೋಜನೆಯನ್ನು ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ (ಇಪಿಸಿ)ಕೈಗೊಳ್ಳಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.ಇದನ್ನು ಓದಿ –ಕಾವ್ಯದ ಓದಿನಿಂದ ಉನ್ನತ ಆಲೋಚನಾ ಸ್ತರಗಳ ವೃದ್ಧಿ ಸಾಹಿತಿ – ರಂಗಕರ್ಮಿ ಮಹಾಮನೆ ಅಭಿಮತ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು