Categories: Main News

ರಾಜ್ಯದಲ್ಲಿ ಭಾನುವಾರ 7, 810 ಮಂದಿಗೆ ಕೊರೋನಾ ಪಾಸಿಟಿವ್: 125 ಮಂದಿ ಸಾವು

ರಾಜ್ಯದಲ್ಲಿ ಭಾನುವಾರ 7,810 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.‌ ಇಂದು 18648 ಮಂದಿ‌ ಗುಣಮುಖ ರಾಗಿದ್ದಾರೆ. ಚಿಕಿತ್ಸೆ ಫಲಿಸದೇ ಇಂದು 125 ಮಂದಿ ಸಾವನ್ನಪ್ಪಿದ್ದಾರೆ.‌

  • ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,65,134 ಕ್ಕೆ ಏರಿಕೆ
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 25,51,365
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,80,835 ಕ್ಕೆ ಇಳಿಕೆ.
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 32,913 ಜಿಲ್ಲಾವಾರು ವಿವರ :

ಬಾಗಲಕೋಟೆ 62
ಬಳ್ಳಾರಿ 141
ಬೆಳಗಾವಿ 266
ಬೆಂಗಳೂರು ಗ್ರಾಮಾಂತರ 154
ಬೆಂಗಳೂರು ನಗರ 1,348
ಬೀದರ್ 07
ಚಾಮರಾಜನಗರ 129
ಚಿಕ್ಕಬಳ್ಳಾಪುರ 141
ಚಿಕ್ಕಮಗಳೂರು 223
ಚಿತ್ರದುರ್ಗ 128
ದಕ್ಷಿಣಕನ್ನಡ 434
ದಾವಣಗೆರೆ 391
ಧಾರವಾಡ 148
ಗದಗ 73
ಹಾಸನ 581
ಹಾವೇರಿ 64
ಕಲಬುರಗಿ 24
ಕೊಡಗು 125
ಕೋಲಾರ 164
ಕೊಪ್ಪಳ 76
ಮಂಡ್ಯ 467
ಮೈಸೂರು 1,251
ರಾಯಚೂರು 30
ರಾಮನಗರ 47
ಶಿವಮೊಗ್ಗ 393
ತುಮಕೂರು 352
ಉಡುಪಿ 223
ಉತ್ತರಕನ್ನಡ 250
ವಿಜಯಪುರ 96
ಯಾದಗಿರಿ 22

Team Newsnap
Leave a Comment
Share
Published by
Team Newsnap

Recent Posts

ರಾಣೇಬೆನ್ನೂರು ಸಮೀಪ ಕಾರು ಪಲ್ಟಿಯಾಗಿ ನಾಲ್ವರು ಸಾವು : 6 ಮಂದಿಗೆ ಗಾಯ

ರಾಣೇಬೆನ್ನೂರು : ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ 6 ಮಂದಿ ಗಾಯಗೊಂಡ… Read More

May 24, 2024

ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು : ಸಂಪೂರ್ಣ ವಿವರ

ಬೆಂಗಳೂರು : ಹೈಕೋರ್ಟ್ ವಕೀಲರಾದ ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸ್ ಅಧಿಕಾರಿಗಳ ಮೂಲಗಳು ತಿಳಿಸಿವೆ. ಚೈತ್ರಾ… Read More

May 24, 2024

16ನೇ ವಯಸ್ಸಿನ ಭಾರತೀಯ ಬಾಲಕಿ ಮೌಂಟ್‌ ಎವರೆಸ್ಟ್‌ ಶಿಖರ ಏರಿ ಸಾಧನೆ

ನವದೆಹಲಿ : 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯ ಕಾರ್ತಿಕೇಯನ್‌ ವಿಶ್ವದ ಅತಿ ಎತ್ತರದ ಮೌಂಟ್‌ ಎವರೆಸ್ಟ್‌ ಶಿಖರವನ್ನು ನೇಪಾಳ ಕಡೆಯಿಂದ… Read More

May 24, 2024

ಅರಮನೆ ಮಂಡಳಿ ಕಚೇರಿ ಮೇಲೆ ‘ಲೋಕಾ’ದಾಳಿ : ಲೆಕ್ಕವೇ ಇಲ್ಲದ 4 ಲಕ್ಷ ವಶ

ಮೈಸೂರು: ಅರಮನೆ ಮಂಡಳಿ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಪ್ರವೇಶ ದ್ವಾರ… Read More

May 23, 2024

‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ : ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ… Read More

May 23, 2024

ಲೋಕ ಚುನಾವಣೆ: ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪ ಬೇಡ: ಡಾ. ಕುಮಾರ

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ, ಉತ್ತಮ… Read More

May 23, 2024