8 ಕೋಟಿ ಮೌಲ್ಯದ ಮಾದಕ (ಡ್ರಗ್ಸ್) ವಸ್ತು ಮತ್ತು ಹ್ಯಾಶಿಸ್ ಆಯಿಲ್ ಅನ್ನು ಬೆಂಗಳೂರಿನ (Bengaluru) ಹುಳಿಮಾವು ಪೊಲೀಸರು ಸೀಜ್ ಮಾಡಿ ಮೂವರನ್ನು ಬಂಧಿಸಿದ್ದಾರೆ
12 ಕೆಜಿ 940 ಗ್ರಾಂ ಹ್ಯಾಶಿಸ್ ಆಯಿಲ್, 26 ಕೆಜಿ 250 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಹಿಳಾ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ವಿಕ್ರಂ ಅಲಿಯಾಸ್ ವಿಕ್ಕಿ (23), ಸಿಗಿಲ್ ವರ್ಗಿಸ್( 23), ವಿಷ್ಣುಪ್ರಿಯ (22) ಬಂಧಿತ ಆರೋಪಿಗಳು.
ವಿಕ್ರಂ ಮೂಲಕ ಮಾದಕ ವಸ್ತುಗಳನ್ನ ವರ್ಗಿಸ್ ಮತ್ತು ವಿಷ್ಣುಪ್ರಿಯ ಮಾರಾಟ ಮಾಡಿಸುತ್ತಿದ್ದರು ಎನ್ನಲಾಗಿದೆ.
ವಿಕ್ರಂ ಬೆಂಗಳೂರು ಮೂಲದವ. ಸಿಗಿಲ್ ವರ್ಗಿಸ್ ಕೇರಳ ಹಾಗೂ ವಿಷ್ಣುಪ್ರಿಯ ತಮಿಳುನಾಡಿನವ ಎಂದು ತಿಳಿದು ಬಂದಿದೆ.
ಸಿಗಿಲ್ ಮತ್ತು ವಿಷ್ಣುಪ್ರಿಯ ಪ್ರೇಮಿಗಳು. ಕೊತ್ತನೂರಲ್ಲಿ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು. ಅವರ ಮನೆಯಲ್ಲಿಯೇ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನಿಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ