ರಾಜ್ಯದಲ್ಲಿ ಮಂಗಳವಾರ 851 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 15 ಮಂದಿ ಸಾವನ್ನಪ್ಪಿ ದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,56,988 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 790
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 29,02,089
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 17,432 ಕ್ಕೆ ಏರಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 15
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,441
ಜಿಲ್ಲಾವಾರು ವಿವರ :
ಬಾಗಲಕೋಟೆ 00
ಬಳ್ಳಾರಿ 03
ಬೆಳಗಾವಿ 08
ಬೆಂಗಳೂರು ಗ್ರಾಮಾಂತರ 08
ಬೆಂಗಳೂರು ನಗರ 248
ಬೀದರ್ 01
ಚಾಮರಾಜನಗರ 07
ಚಿಕ್ಕಬಳ್ಳಾಪುರ 02
ಚಿಕ್ಕಮಗಳೂರು 49
ಚಿತ್ರದುರ್ಗ 04
ದಕ್ಷಿಣಕನ್ನಡ 227
ದಾವಣಗೆರೆ 09
ಧಾರವಾಡ 00
ಗದಗ 00
ಹಾಸನ 25
ಹಾವೇರಿ 01
ಕಲಬುರಗಿ 03
ಕೊಡಗು 31
ಕೋಲಾರ 10
ಕೊಪ್ಪಳ 00
ಮಂಡ್ಯ 12
ಮೈಸೂರು 53
ರಾಯಚೂರು 02
ರಾಮನಗರ 01
ಶಿವಮೊಗ್ಗ 20
ತುಮಕೂರು 44
ಉಡುಪಿ 74
ಉತ್ತರಕನ್ನಡ 08
ವಿಜಯಪುರ 00
ಯಾದಗಿರಿ 01
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್