ಕೇರಳದಲ್ಲಿ ಕನಿಷ್ಠ 873 ಪೊಲೀಸ್ ಅಧಿಕಾರಿಗಳು ನಿಷೇಧಿತ ಪಿಎಫ್‌ಐ(PFI) ಸಂಘಟನೆಯ ಜೊತೆ ಸಂಬಂಧ ಹೊಂದಿದ್ದಾರೆ
ರಾಷ್ಟ್ರೀಯ ತನಿಖಾ ದಳ(NIA) ಕೇರಳ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿ ನೀಡಿದ್ದಾರೆ.ಇದನ್ನು ಓದಿ –ಬೆಂಗಳೂರಲ್ಲಿ ದುರಂತ : ಟ್ಯಾಂಕರ್ ಹರಿದು ಪತ್ರಕರ್ತೆ ಸಾವು
ಸಬ್ ಇನ್ಸ್‌ಪೆಕ್ಟರ್, ಸ್ಟೇಷನ್ ಹೆಡ್ ಆಫೀಸ್ ಶ್ರೇಣಿ ಮತ್ತು ಸಿವಿಲ್ ಪೊಲೀಸರ ಮೇಲೆ ಈಗ ಎನ್‌ಐಎ ಕಣ್ಣಿಟ್ಟಿದೆ. ಪಿಎಫ್‌ಐ ಬಗ್ಗೆ ತನಿಖೆ ನಡೆಸುತ್ತಿರುವ ಎನ್‌ಐಎಗೆ ಅಧಿಕಾರಿಗಳು ಹಣಕಾಸಿನ ವ್ಯವಹಾರ ನಡೆಸಿದ ಮಾಹಿತಿ ಲಭ್ಯವಾದ ಬೆನ್ನಲ್ಲೇ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಸ್ಪೆಷಲ್ ಬ್ರ್ಯಾಂಚ್, ಗುಪ್ತಚರ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಧಿಕಾರಿಗಳ ಜೊತೆ ಪಿಎಫ್‌ಐಗೆ ನಂಟಿದೆ.
ಕಳೆದ ಫೆಬ್ರವರಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ವಿವರವನ್ನು ಪಿಎಫ್‌ಐಗೆ ಸೋರಿಕೆ ಮಾಡಿದ ಹಿನ್ನೆಲೆಯಲ್ಲಿ ಇಡುಕ್ಕಿಯ ತೊಡುಪುಳದ ಸಿವಿಲ್ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಲಾಗಿತ್ತು.
ಇದೇ ರೀತಿಯ ಆರೋಪದ ಹಿನ್ನೆಲೆಯಲ್ಲಿ ಮುನ್ನಾರ್ ಪೊಲೀಸ್ ಠಾಣೆಯ ಎಸ್‌ಐ ಸೇರಿದಂತೆ ಮೂವರನ್ನು ವರ್ಗಾವಣೆ ಮಾಡಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ