ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 20 ರಿಂದ ಮೂರು ದಿನ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಸಿಎಂ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆದಿದ್ದು, ಸಭೆಯಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20 ರಿಂದ 3 ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿದೆ.
ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮುಂದೂಡಿತ್ತು.ವಿಷಯುಕ್ತ ಮದ್ಯ ಸೇವಿಸಿ 58 ಮಂದಿ ದುರ್ಮರಣ
ಇದೀಗ ಡಿಸೆಂಬರ್ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ